ಗುಲ್ಬರ್ಗ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ

ಜಿಲ್ಲೆಯ ಕನ್ನಡಿಗರು ಸೇರಿ ಈ ವೇದಿಕೆಯನ್ನು ಉಪಯೋಗಿಸಬಹುದು. ಜಿಲ್ಲೆಯ ವಿಷಯಗಳನ್ನು ಸೇರಿಸಬಹುದು

Photos

Loading…

Blog Posts

Suresh Hiremath

ರಾಜ್ಯೋತ್ಸವಕ್ಕೆ ಅಣ್ಣಾವ್ರ ಅಂಚೆ ಚೀಟಿ ಬಿಡುಗಡೆ



ಒಂದು ಸಂತೋಷದ ಸುದ್ದಿ... ಏನೆಂದರೆ ಇದೆ ನವೆಂಬರ್ ೧ ಕರ್ನಾಟಕ ರಾಜ್ಯೋತ್ಸವದಂದು ಅಣ್ಣಾವ್ರು ಡಾ.ರಾಜಕುಮಾರ್ ಅವರ ಅಂಚೆ ಚೀಟಿ ಬಿಡುಗಡೆ ಮಾಡಲಾಗುವದೆಂದು ಅಂಚೆ ಇಲಾಖೆ ತಿಳಿಸಿದೆ .
ಡಾ.ರಾಜಕುಮಾರ್ ಅವರ ಸ್ಮರಣಾರ್ಥ ಈ ಅಂಚೆಚೀಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಐದು ರು.ಮುಖಬೆಲೆಯ ನಾಲ್ಕು ಲಕ್ಷ ಅಂಚೆಚೀಟಿಗಳನ್ನು ಬಿಡುಗಡೆ ಮಾಡುತ್ತಿರುವುದಾಗಿ ಅಂಚೆ ಇಲಾಖೆ ತಿಳಿಸಿದೆ. ರಾಜ್ ಅವರ ಅಂಚೆಚೀಟಿಯೊಂದಿಗೆ ಸಾಹಿತಿ ಆರ್ ಕೆ ನಾರ… Continue

Posted by Suresh Hiremath on October 9, 2009 at 2:43am

EKAVI GULABARGA JILLE

History @ Gulbarga

History @ Gulbarga




GULBARGA was known as 'KALBURGI' in former days which means stony land inKannada.Gulbarga district is situated in the northern part of Karnataka State. In the earlier days, Gulbarga was a district of Hyderabad Karnataka area and became a part of Karnataka State after re-organization of states.

Recorded history of this district dates back to the 6th Century A.D. The Rashtrakutas gained control over the area but the Chalukyas regained their domain within a short period and… Continue

Posted by EKAVI GULABARGA JILLE on July 14, 2009 at 4:17pm

RSS

Loading feed

RSS

Loading feed

 
 

About

Groups

Forum

Suresh Hiremath

SHUBHA DEEPAVALI

Started by Suresh Hiremath in Sample Title Oct 15.

Deepak Barve

Sanjevani Paper

Started by Deepak Barve in Uncategorized Sep 24.

EKAVI GULABARGA JILLE

GLOBAL NETWORK of KANNADIGAS

Started by EKAVI GULABARGA JILLE in Uncategorized Jun 23.

EKAVI GULABARGA JILLE

EKAVI is a Total Kannada Organization

Started by EKAVI GULABARGA JILLE in Uncategorized Jun 16.

Events

RSS

ಮಹಾತ್ಮಾ ಗಾಂಧಿ ಮತ್ತು ಮಾ ಬ್ಲಾ ಪೆನ್ನು

"ನನ್ನ ಜೀವನವೇ ನನ್ನ ಸಂದೇಶ" ಎಂದು ಮಹಾತ್ಮಾ ಗಾಂಧಿ ಹೇಳಿದ್ದು ಯಾವಗ ಅನ್ನುವುದನ್ನು ನಾವೆಲ್ಲರೂ ಮರೆತಿದ್ದರೂ ಅದನ್ನು ಆಗಾಗ ಪ್ರಯೋಗಿಸುವುದನ್ನು ಮಾತ್ರ ಮರೆಯುವುದಿಲ್ಲ. ಆದರೆ ಮಹಾತ್ಮ ಕೊಟ್ಟ ಸಂದೇಶವೇನು ಅದನ್ನು ನಾವು ಅರ್ಥೈಸುವುದು ಹೇಗೆ ಅನ್ನುವುದು ಮಾತ್ರ ಗಹನ ಚರ್ಚೆಯ ವಿಷಯವಾಗಬಹುದು. ಮಾಹಾತ್ಮ ಗಾಂಧಿಯನ್ನು ಓದಿಕೊಂಡಿದ್ದರೂ ಆತನ ಬಗ್ಗೆ ಪಾಂಡಿತ್ಯವಿಲ್ಲದ, ಯಾವ ಗಾಂಧೀವಾದದ ವಿಚರವನ್ನೂ ಪಾಲಿಸದ ನಾನು ಈ ವಿಷಯದಲ್ಲಿ ಹಠಾತ್ ಆಸಕ್ತಿ ಪಡೆಯುವುದಕ್ಕೆ ಕಾರಣವಿದೆ. ಈಚೆಗೆ ಪತ್ರಿಕೆಗಳಲ್ಲಿ ಮತ್ತು ನಗರದ ಹಲವೆಡೆ ಪೋಸ್ಟರುಗಳಲ್ಲಿ ಕಂಡ ಮಾ ಬ್ಲಾ [Mont Blanc] ಪೆನ್ನಿನ ಜಾಹೀರಾತನ್ನು ಕಂಡಾಗ ಈ ಪ್ರಶ್ನೆ ಸಹಜವಾಗಿ ನನ್ನಲ್ಲಿ ಉದ್ಭವವಾಯಿತು.





ಕನಸುಗಾರ ಯೂನಸ್ ಮತ್ತು ಲಾಭವಿಲ್ಲದ ವ್ಯಾಪಾರ

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ತಮ್ಮ ಗ್ರಾಮೀಣ್ ಬ್ಯಾಂಕಿನ ಚಿಕ್ಕ ಸಾಲದ ಕಾರ್ಯಕ್ರಮದ ಮೂಲಕ ಖ್ಯಾತಿಯನ್ನು ಪಡೆದವರು. ಬಾಂಗ್ಲಾದೇಶದಂತಹ ಪುಟ್ಟ ದೇಶದಲ್ಲಿ ಬಡವರಿಗೆ ಅದರಲ್ಲೂ ಮುಖ್ಯವಾಗಿ ಹೆಂಗಸರಿಗೆ ವಿತ್ತೀಯ ಸೇವೆಗಳನ್ನೊದಗಿಸಿದ್ದೇ ಅಲ್ಲದೇ ಬ್ಯಾಂಕಿಂಗ್ ನಡೆಸಬಹುದಾದ ರೀತಿಯನ್ನೇ ಮೂಲಭೂತವಾಗಿ ಪ್ರಶ್ನಿಸಿ ಅದಕ್ಕೆ ಒಂದು ವಿಭಿನ್ನ ರೂಪವನ್ನು ಕೊಟ್ಟವರು.




ಭೂಗತ ಜಗತ್ತಿನ ಒಳನೋಟಗಳು

ಸುಧೀರ್ ವೆಂಕಟೇಶ್ ಅವರ ಗ್ಯಾಂಗ್ ಲೀಡರ್ ಫರ್ ಎ ಡೇ ಒಂದು ಕುತೂಹಲಕಾರಿ ಪುಸ್ತಕ. ನಿಜಕ್ಕೂ ಈ ಪುಸ್ತಕ ಗಂಭೀರ ಬರವಣಿಗೆ ಮತ್ತು ಜನಪ್ರಿಯ ಬರವಣಿಗೆಯ ಮಧ್ಯೆ ತೂರಾಡುತ್ತಾ, ಕಡೆಗೆ ಅನೇಕ ಪ್ರಶ್ನೆಗಳನ್ನು ಎಬ್ಬಿಸಿ ಅವುಗಳನ್ನು ಉತ್ತರಿಸಲು ಪ್ರಯತ್ನಿಸದೆಯೇ ನಿಂತುಬಿಡುತ್ತದೆ. ಹೀಗೆ ಎಲ್ಲಕ್ಕೂ ಉತ್ತರವನ್ನು ನೀಡುವುದು ಸುಧೀರ್ ಅವರ ಉದ್ದೇಶವೂ ಅಲ್ಲ, ಅದು ಸಾಧ್ಯವೂ ಆಗುವುದಿಲ್ಲ ಎನ್ನುವ ಭಾವನೆ ನಮಗೆ ಬರುವುದರಲ್ಲಿ ಯಾವ ಸೋಜಿಗವೂ ಇಲ್ಲ. ಆದರೂ ಈ ಪುಸ್ತಕವನ್ನು ನಾವು ಓದಿ ಚರ್ಚಿಸಬೇಕಾದ ಅವಶ್ಯಕತೆಯಿದೆ.





ತಿರುಮಲೇಶರ ಕಾವ್ಯ

ಕನ್ನಡದಲ್ಲಿ ಕಾವ್ಯದಲ್ಲಿ ನನಗೆ ಪ್ರಿಯರಾದ ಕವಿ ತಿರುಮಲೇಶ. ಅದಕ್ಕೆ ಕಾರಣವಿಷ್ಟೇ - ತಿರುಮಲೇಶ ಯಾವಾಗಲೂ ಏನಾದರೂ ಹೊಸತನ್ನು ಹೇಳುತ್ತಾರೆ, ಹೊಸರೀತಿಯಲ್ಲಿ ಹೇಳುತ್ತಾರೆ. ’ಮುಖವಾಡಗಳು’ ಸಂಕಲನದಿಂದ ’ಅವಧ’ದ ವರೆಗೆ ಬಂದಿರುವ ಅವರ ಐದು ಕವನ ಸಂಗ್ರಹಗಳಲ್ಲಿ ವಿಶೇಷ ವೈವಿಧ್ಯತೆಯಿದೆ. ಅಡಿಗರ ಜಾಡಿನಲ್ಲಿಯೇ ಕವಿತೆಗಳನ್ನು ಬರೆಯಲು ಪ್ರಾರಂಭಿಸಿದ ತಿರುಮಲೇಶರು ನಂತರ ತಮ್ಮದೇ ಪ್ರತ್ಯೇಕತೆಯನ್ನು ಶೋಧಿಸುತ್ತಾ ತಮ್ಮದೇ ಮಾರ್ಗವನ್ನು ಕಂಡುಕೊಂಡು ಮುಂದೆ ಸಾಗಿದರು.




ರುದ್ರಮಾತಾದ ರಾಮಜೀಭಾಯಿ

ನಾನು ಕೆಲಸ ಮಾಡುವ ಸಂಸ್ಥೆಯಲ್ಲಿ ಯಾವಾಗಲೂ ಕೇಳಿಬರುವ ಮಾತುಗಳು ವ್ಯಾಪಾರ, ವ್ಯಾಪಾರದ ಬೆಳವಣಿಗೆ, ಲಾಭಾಂಶ, ಗುರಿ-ಸಾಧನೆಗಳಿಗೆ ಸಂಬಂಧಿಸಿದ್ದು. ನಮ್ಮ ವಿದ್ಯಾರ್ಥಿಗಳೂ ಸಹ ಕಾರ್ಯಕ್ಷೇತ್ರದ ಧ್ಯೇಯ, ಅದನ್ನು ಆರ್ಜಿಸಲು ನಡೆಸಬೇಕಾದ ತಯಾರಿ, ಹಾಗೂ ಯಶಸ್ವೀ ವ್ಯಪಾರವನ್ನು ಸಮರ್ಥವಾಗಿ ನಡೆಸುವ ಮಾತನ್ನು ಆಡುತ್ತಿರುತ್ತಾರೆ. ಹೀಗಾಗಿ ಯಾವುದೇ ವಿಚಾರವನ್ನೋ-ವ್ಯಾಪಾರವನ್ನೋ ಪರಿಗಣಿಸುವಾಗ ಅದರ ಭವಿಷ್ಯವೇನು ಆ ವ್ಯಾಪಾರದಿಂದ ಬರುವ ಲಾಭಾಂಶವೇನು - ಹಾಗೂ ಅದನ್ನು ಸಾಧಿಸಲು ಹಾಕಿಕೊಳ್ಳಬೇಕಾದ ಯೋಜನೆಗಳೇನು ಎನ್ನುವ ವಿಚಾರಗಳನ್ನು ಮಥಿಸುತ್ತಲೇ ಇರುತ್ತೇವೆ. ಹೆಚ್ಚು ಕೆಲಸಕ್ಕೆ ಹೆಚ್ಚು ಹಣ - ಸಮರ್ಥ ಕೆಲಸಕ್ಕೆ ಕೊಡಬೇಕಾದ ಪ್ರೋತ್ಸಾಹ ಹೀಗೆಲ್ಲಾ ಮ್ಯಾನೇಜ್ಮೆಂಟಿನ ಥಿಯರಿಗಳನ್ನು ಒಗೆಯುತ್ತಿರುವ ವ್ಯಾಪಾರದ ಮಕ್ಕಾದಿಂದ ರುದ್ರಮಾತಾ ಅನ್ನುವ ಪುಟ್ಟ ಹೋಬಳಿಗೆ ಹೋದರೆ ಕಾಣಬಹುದಾದ ಸತ್ಯವೇ ಬೇರೆ ರೀತಿಯದ್ದು!




Badge

Loading…
 

© 2009   Created by EKAVI GULABARGA JILLE on Ning.   Create Your Own Social Network

Badges  |  Report an Issue  |  Privacy  |  Terms of Service